ಸುರತ್ಕಲ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ವೃದ್ಧ ಅರೆಸ್ಟ್!
ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾಯರು ಎಂಬಲ್ಲಿ 14ರ ಹರೆಯದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ವೃದ್ಧನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ(60) ಎಂದು ಹೆಸರಿಸಲಾಗಿದೆ. ಘಟನೆ ಅಕ್ಟೋಬರ್ ತಿಂಗಳಲ್ಲಿ…