image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿ.ಟಿ.ಟಿ.ಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಜಿ.ಟಿ.ಟಿ.ಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು - ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಉಖಿಖಿಅ), ಮಂಗಳೂರು ಇಲ್ಲಿ ಬಿ.ಇ( ಕಂಪ್ಯೂಟರ್ ಸೈನ್ಸ್), ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕ/ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗೂ ಯಾವುದೇ ಡಿಗ್ರಿಯಾಗಿದ್ದು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆಫೀಸ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ದೂ.ಸಂ :9008263660, 8073208137, 0824-2408003 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ