image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಸಂಪನ್ನ

ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಸಂಪನ್ನ

ಪುತ್ತೂರು : ಇತಿಹಾಸ ಪ್ರಸಿದ್ದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಭಾನುವಾರ ಸಂಜೆ  ಸಂಪನ್ನಗೊಂಡಿತು. ಕೂಟದಲ್ಲಿ 162 ಜೋಡಿ ಕೋಣಗಳು ಭಾಗವಹಿಸಿದ್ದವು.

ಫಲಿತಾಂಶ: 

ಹಗ್ಗ ಹಿರಿಯ: ಪ್ರಥಮ- ಕೊಳಕ್ಕೆಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ), ದ್ವಿತೀಯ- ನಂದಳಿಕೆ ಶ್ರೀಕಾಂತ್ ಭಟ್ (ಓಡಿಸಿದವರು: ವಂದಿತ್ ಶೆಟ್ಟಿ)

ಹಗ್ಗ ಕಿರಿಯ: ಪ್ರಥಮ- ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ ಶೆಟ್ಟಿ (ಮಂಗಲ್ಪಾಡಿ ರಕ್ಷಿತ್ ಶೆಟ್ಟಿ), ದ್ವಿತೀಯ- ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (ವಿಶ್ವನಾಥ ದೇವಾಡಿಗ)

ಅಡ್ಡ ಹಲಗೆ: ಪ್ರಥಮ- ಪುತ್ತೂರು ಸರೋವರ ಹವೀಶ ಹರೀಶ್ ಶಾಂತಿ (ಭಟ್ಕಳ ಹರೀಶ್), ದ್ವಿತೀಯ- ಬೋಳಾರ ತ್ರಿಶಾಲ್ ಕೆ. ಪೂಜಾರಿ (ಮಂದಾರ್ತಿ ಭರತ್ ನಾಯ್ಕ) '

ನೇಗಿಲು ಹಿರಿಯ: ಪ್ರಥಮ- ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ (ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ), ದ್ವಿತೀಯ- ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (ಕೃತಿಕ್ ಗೌಡ). ನೇಗಿಲು ಕಿರಿಯ: ಪ್ರಥಮ- ಮುನಿಯಾಲು ಉದಯ ಕುಮಾರ್ ಶೆಟ್ಟಿ (ಮಾಸ್ತಿಕಟ್ಟೆ ಸ್ವರೂಪ್), ದ್ವಿತೀಯ- ಮಿಜಾರು ಹರಿಮೀನಾಕ್ಷಿ ದೋಟ ಹರಿಯಪ್ಪ ಶೆಟ್ಟಿ (ಪಚ್ಚೆಗುರು ಚರಣ್ )

ಕನೆಹಲಗೆಯಲ್ಲಿ ನಿಶಾನೆಗೆ ನೀರು ಹಾಯಿಸಿದವರು:

ಪ್ರಥಮ ಹಂಕರಜಾಲು ಶ್ರೀನಿವಾಸ ಬಿರ್ಮಣ್ಣ ಶೆಟ್ಟಿ (ಬೈಂದೂರು ರಾಘು), ದ್ವಿತೀಯ- ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿ(ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ)

ಸಂಜೆ ನಡೆದ ಸಮಾರಂಭದಲ್ಲಿ ಜಯಗಳಿಸಿದ ಕೋಣಗಳ ಯಜಮಾನರಿಗೆ ಬಹುಮಾನ ವಿತರಿಸಲಾಯಿತು. ಕೋಟಿ ಚೆನ್ನಯ ಜೋಡು ಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಕಂಬಳ ಸಮಿತಿ ಸಂಚಾಲಕ ವಸಂತ ಕುಮಾರ್ ರೈ, ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ., ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆ, ಉಪಾಧ್ಯಕ್ಷ ಶಿವರಾಮ ಆಳ್ವ ಸದಸ್ಯ ಯೋಗೀಶ್ ಸಾಮಾನಿ ಸಂಪಿಗೆದಡಿ, ಕೃಷ್ಣಪ್ರಸಾದ್ ಆಳ್ವ ಕಂಬಳ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ