image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಮೆರಿಕನ್ ಓಪನ್ ಸೆಮಿ ಫೈನಲ್ ನಲ್ಲಿ ಸೆಮಿಫೈನಲ್ ನಲ್ಲಿ ಜೋಕೋವಿಕ್ ಮತ್ತು ಅಲ್ಕರಾಜ್

ಅಮೆರಿಕನ್ ಓಪನ್ ಸೆಮಿ ಫೈನಲ್ ನಲ್ಲಿ ಸೆಮಿಫೈನಲ್ ನಲ್ಲಿ ಜೋಕೋವಿಕ್ ಮತ್ತು ಅಲ್ಕರಾಜ್

ನ್ಯೂಯಾರ್ಕ್: ಪ್ರತಿಷ್ಠಿತ ಅಮೆರಿಕ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸರ್ಬಿಯಾದ ತಾರೆ ನೊವಾಕ್ ಜೊಕೊವಿಚ್ ಹಾಗೂ ಸ್ಪೇನ್‌ನ ಯುವ ತಾರೆ ಕಾರ್ಲೋಸ್‌ ಅಲ್ಕರಾಜ್‌ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಇದರೊಂದಿಗೆ ಅಂತಿಮ ನಾಲ್ಕರ ಘಟ್ಟದಲ್ಲಿ ಇಬ್ಬರು ತಾರೆಗಳ ಹೋರಾಟಕ್ಕೆ ವೇದಿಕೆ ಸಿದ್ಧಗೊಂಡಿದೆ.

Category
ಕರಾವಳಿ ತರಂಗಿಣಿ