image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ

ಹೈದರಾಬಾದ್ : ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಬಿಸಿಸಿಐ (BCCI), ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಪ್ರಸ್ತುತ ವಿಂಡೀಸ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಿರತವಾಗಿರುವ ಟೀಂ ಇಂಡಿಯಾ ಈ ಸರಣಿ ಮುಗಿದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸಲಿದೆ.

Category
ಕರಾವಳಿ ತರಂಗಿಣಿ