ರಾಜ್ಯಮಟ್ಟದ ಚೆಸ್ ಪಂದ್ಯಾವಳಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಸಮರ್ಥ್ ಭಟ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ರಾಜ್ಯಮಟ್ಟದ ಚೆಸ್ ಪಂದ್ಯಾವಳಿ : ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಸಮರ್ಥ್ ಭಟ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
13/11/2025
13/11/2025
ಮಂಗಳೂರು:ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ನಾಗಮಂಗಲ ಮಂಡ್ಯ ಇಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ಚೆಸ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಏಳನೇ ತರಗತಿಯ ಸಮರ್ಥ ಭಟ್ ತೃತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯನಿಯವರು, ಶಿಕ್ಷಕವೃಂದ ಅಭಿನಂದನೆಯನ್ನು ಸಲ್ಲಿಸಿದ್ದಾರೆ.