image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ: 3 ಕೋಟಿ ರೂ ಬೇಡಿಕೆ

ಉದ್ಯಮಿಗೆ ಭೂಗತ ಪಾತಕಿಯಿಂದ ಬೆದರಿಕೆ ಕರೆ: 3 ಕೋಟಿ ರೂ ಬೇಡಿಕೆ

ಮಂಗಳೂರು: ನಗರದ ಬಜ್ಪೆಯ ಉದ್ಯಮಿಗೆ ಭೂಗತ  ಕರೆ ಬಂದಿರುವಂತಹ ಘಟನೆ ವರದಿಯಾಗಿದೆ. ಉದ್ಯಮಿ ರೊನಾಲ್ಡೊ ಗೆ ಭೂಗತ ಪಾತಕಿ ಕಲಿ ಯೋಗೇಶ್ ಹೆಸರಲ್ಲಿ ಜನವರಿ 17ರಂದು ದೂರವಾಣಿ ಕರೆಮಾಡಿದ್ದು, 3 ಕೋಟಿ ರೂ. ನೀಡು, ಇಲ್ಲಾಂದ್ರೆ ಮನೆಯವರನ್ನೆಲ್ಲಾ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ  ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ರೊನಾಲ್ಡ್ ಕೆಂಪು ಕಲ್ಲಿನ ಕೋರೆ ಹಾಗೂ ಇತರೆ ಉದ್ಯಮ ನಡೆಸಿತ್ತಿದ್ದಾರೆ. ಕಲಿ ಯೋಗಿಶ್ ಹೆಸರಲ್ಲಿ ಭೂಗತ ಪಾತಕಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Category
ಕರಾವಳಿ ತರಂಗಿಣಿ