image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮತ್ತೆ ಹರಿದ ನೆತ್ತರು: ಹಿಂದೂಪರ ಕಾರ್ಯಕರ್ತನ ಹತ್ಯೆ

ಮತ್ತೆ ಹರಿದ ನೆತ್ತರು: ಹಿಂದೂಪರ ಕಾರ್ಯಕರ್ತನ ಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

2022 ರಲ್ಲಿ ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ  ಸುಹಾಸ್‌ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

Category
ಕರಾವಳಿ ತರಂಗಿಣಿ