image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ

ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ

ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್‌ ಠಾಣೆಯ ಹಾಗೂ ವಿಧಿವಿಜ್ಞಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Category
ಕರಾವಳಿ ತರಂಗಿಣಿ