ಮುಂಬೈ: ಬೆಂಗಳೂರಿನ ಶಿವಾಜಿನಗರದ ಮೆಟ್ರೊ ನಿಲ್ದಾಣದ ಹೆಸರನ್ನು ಸೇಂಟ್ ಮೇರಿ ಎಂದು ಮರುನಾಮಕರಣ ಮಾಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ಣವೀಸ್ ಗುರುವಾರ ವಿರೋಧಿಸಿದ್ದು, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇದರ ಬಗ್ಗೆ ಯಾವುದೇ ವಿರೋಧ ವ್ಯಕ್ತ ಆಗಿರುವ ಬಗ್ಗೆ ವರದಿಯಾಗಿಲ್ಲ.