image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ದೇಶ

ಬಿಹಾರ ವಿಧಾನಸಭಾ ಚುನಾವಣೆಗೆ 2 ಹಂತಗಳಲ್ಲಿ ಮತದಾನ

ಬಿಹಾರ ವಿಧಾನಸಭಾ ಚುನಾವಣೆಗೆ 2 ಹಂತಗಳಲ್ಲಿ ಮತದಾನ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್, ಬಿಹಾರ 243 ವಿಧಾನಸಭಾ ಕ್ಷೇತ್ರಗಳಿವೆ. 7.43 ಕೋಟಿ ಮತದಾರರಿದ್ದಾರೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ನವೆಂಬರ್ 6ರಂದು ಬಿಹಾರದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

Category
ಕರಾವಳಿ ತರಂಗಿಣಿ