ಆಸ್ಟ್ರೇಲಿಯಾ: ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ ಯು ಟಿ ಖಾದರ್ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ CPA ಟ್ರಸ್ಟಿ ಅನುರಾಗ್ ತಿವಾರಿ, ಭಾರತದ ಲೋಕಸಭಾ ರಾಯಭಾರಿ ಸಂಸದ ಕೆ ಸುಧಾಕರ್ ಹಾಗೂ ವಿವಿಧ ರಾಜ್ಯಗಳ ಸಭಾಧ್ಯಕ್ಷರು ಭಾಗವಹಿಸಿದ್ದರು.