image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದ ಯು ಟಿ ಖಾದರ್

ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ಮತ ಚಲಾಯಿಸಿದ ಯು ಟಿ ಖಾದರ್

ಸಿಡ್ನಿ: ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಬೆಂಬಲಿಸಿದ ಜಾಂಬಿಯಾ ಪರ ಕರ್ನಾಟಕ ಸಭಾಧ್ಯಕ್ಷರಾದ ಯು ಟಿ ಖಾದರ್ ರವರು ಮತ ಚಲಾಯಿಸಿದರು. ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾ ಗೆಲುವು ಸಾಧಿಸಿದ್ದು ಮುಂದಿನ ಅವಧಿಗೆ CPA ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Category
ಕರಾವಳಿ ತರಂಗಿಣಿ