image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಕಂದಕ್ಕೆ ಉರುಳಿ ಬಿದ್ದ ಸೇನಾ ವಾಹನ : ಐವರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದಲ್ಲಿ ಕಂದಕ್ಕೆ ಉರುಳಿ ಬಿದ್ದ ಸೇನಾ ವಾಹನ : ಐವರು ಯೋಧರು ಹುತಾತ್ಮ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಹಲವರು ಯೋಧರು ಗಾಯಗೊಂಡಿದ್ದರು. ಇವರಲ್ಲಿ ಐವರು ಯೋಧರು ಹುತಾತ್ಮರಾಗಿರುವುದಾಗಿ ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ

Category
ಕರಾವಳಿ ತರಂಗಿಣಿ