ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಎಲ್. ಸಿ ವಿರುದ್ಧ ವಿಪಕ್ಷ ಸದಸ್ಯ ಅಬ್ದುಲ್ ರವೂಫ್ ಅವರು ಸಾಮಾನ್ಯ ಸಭೆಯಲ್ಲಿಯೇ ಭ್ರಷ್ಟಾಚಾರದ ಗಂಭೀರ ಆರೋಪ ಹೊರಿಸಿದ್ದಾರೆ.