ಹಾಸನದ ಬೇಲೂರಿನಲ್ಲಿ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ ಸ್ಥಳಕ್ಕೆ ಸ್ಥಳೀಯ ಶಾಸಕ ಎಚ್.ಕೆ.ಸುರೇಶ್ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳ ವಿರುದ್ಧ ಹರಿಹಾಯ್ದರು.