ನಿರ್ಮಾಪಕರು ಚಿತ್ರಗಳಿಗೆ ಬಂಡವಾಳ ಹಾಕಿದ್ದಾರೆ. ಹಾಗಾಗಿ ತನಿಖೆಯಾಗುವವರೆಗೆ ನಟ ದರ್ಶನ್ ವಿರುದ್ಧ ನಿಷೇಧ ಕ್ರಮವಿಲ್ಲ ಎಂದು ಕರ್ನಾಟಕ ವಾಣಿಜ್ಯ ಚಿತ್ರ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಸ್ಪಷ್ಟಪಡಿಸಿದ್ದಾರೆ.