image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಿಐಡಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ನಾನು ಸಿಐಡಿ ವಿಚಾರಣೆಗೆ ಹೋಗುತ್ತಿದ್ದೇನೆ'' ಎಂದರು.

Category
ಕರಾವಳಿ ತರಂಗಿಣಿ