ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 18 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.