ನಿರ್ಮಲಾ ಸೀತಾರಾಮನ್ ಮೇಲೂ ಎಫ್‌ಐಆರ್ ಆಗಿದೆ ಅವರು ರಾಜೀನಾಮೆ ಕೊಡ್ತಾರಾ? ಬಿಜೆಪಿಯವರು ಮೊದಲು ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲಿ. ಆಮೇಲೆ ನನ್ನ ರಾಜೀನಾಮೆ ಕೇಳಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.