ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದ್ದು, ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್ಗೆ, ಡಿಜೆಗೆ ಬ್ರೇಕ್ ಹಾಕಲು ನಿರ್ಧರಿಸಲಾಗಿದೆ ಎಂದು ಪದ್ಮರಾಜ್ ಆರ್ ಹೇಳಿದ್ದಾರೆ.