image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ