image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ: ಬೀಚ್ ಉತ್ಸವ ಮುಂದೂಡಿಕೆ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ: ಬೀಚ್ ಉತ್ಸವ ಮುಂದೂಡಿಕೆ

ಮಂಗಳೂರು: ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ. 

 ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದ್ದು, ಬೀಚ್ ಉತ್ಸವದ‌ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ