image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಾಳೆ ಶಾಲೆಗೆ ರಜೆ.....

ನಾಳೆ ಶಾಲೆಗೆ ರಜೆ.....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ అಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಿದೆ

Category
ಕರಾವಳಿ ತರಂಗಿಣಿ