image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ವತಿಯಿಂದ ಪಿಸಿಯೋಥರಪಿ ಸಂವಾದ ಕಾರ್ಯಕ್ರಮ

ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ವತಿಯಿಂದ ಪಿಸಿಯೋಥರಪಿ ಸಂವಾದ ಕಾರ್ಯಕ್ರಮ

ಮಂಗಳೂರು: ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ವತಿಯಿಂದ ಇದೇ ಬರುವ ಸೆಪ್ಟೆಂಬರ್ 14 ರ ಸಂಜೆ 5 ಗಂಟೆಗೆ ಕೆನರಾ ಕಾಲೇಜ್ ಜೈಲ್ ರೋಡ್ ಇಲ್ಲಿ ಫಿಸಿಯೋತೆರಪಿ ಬಗ್ಗೆ ಸಂವಾದ ಮಾತುಕತೆಯನ್ನು ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋತೆರೇಪಿಯ ಡಾ. ಎಸ್. ಪ್ರಿಯ ಅವರು ನಡೆಸಿಕೊಡಲಿದ್ದಾರೆ ಎಂದು ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಅಧ್ಯಕ್ಷ ಯು ರಾಮರಾವ್ ನಗರದ ಪತ್ತಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಜೊತೆ ಕಾರ್ಯದರ್ಶಿ ಗೋವಿಂದ ರಾಯ ಪ್ರಭು, ಉಪಾಧ್ಯಕ್ಷರಾದ ಕೆ. ಎಸ್ ಸೂರ್ಯನಾರಾಯಣ  ಮತ್ತು ಸದಸ್ಯರಾದ ಮಧುಸೂಧನ್ ಭಟ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ