image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನ ರೆಮೋನಾ ಎವೆಟ್ ಪಿರೇರಾಗೆ ಭರತನಾಟ್ಯದಲ್ಲಿ ವಿಶ್ವ ದಾಖಲೆ

ಮಂಗಳೂರಿನ ರೆಮೋನಾ ಎವೆಟ್ ಪಿರೇರಾಗೆ ಭರತನಾಟ್ಯದಲ್ಲಿ ವಿಶ್ವ ದಾಖಲೆ

ಮಂಗಳೂರು : ಹಗಲು ರಾತ್ರಿ  ಸತತ 7 ದಿನಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ "ರೆಮೋನ ಪಿರೇರಾ"ಗೆ ನಗರದ ಸೇಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ 'ಗೋಲ್ಡನ್ ಬುಕ್‌ ಆಫ್ ವರ್ಲ್ಡ್ ರೆಕಾರ್ಡ್‌'ನ ಪ್ರಮಾಣ ಪತ್ರವನ್ನು ಭಾರತದ ಪ್ರಮುಖರಾದ ಡಾ.ಮನೀಷ್ ವಿಕ್ಟೋಯಿ ಸೋಮವಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ ಕುಲಪತಿ ಫಾ.ಡಾ.ಪ್ರವೀಣ್ ಮಾರ್ಟಿಸ್, ರೆಮೋನಾ ತಾಯಿ ಗ್ಲಾಡಿಸ್, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜಾ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ