image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪುತ್ತೂರಿನ ಯುವ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪುತ್ತೂರಿನ ಯುವ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ.

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಪುತ್ತೂರಿನ ಯುವ ನಾಯಕ ಕಿಶೋರ್ ಕುಮಾರ್ ಬೊಟ್ಯಾಡಿ.

ನಳಿನ್ ಕುಮಾರ್ ಕಟೀಲ್, ಸತೀಶ್ ಕುಂಪಲ, ಸಂದೇಶ್ ನಾಯಕ್ ಮೊದಲಾದವರ ಹೆಸರು ಕೇಳಿ ಬಂದಿತ್ತಾದರೂ, ಕೊನೆಯ ಕ್ಷಣದಲ್ಲಿ ಯುವ ನಾಯಕನಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ.

ಈ ಹಿಂದೆ ಪುತ್ತೂರು ವಿದಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಇವರಿಗೆ ಎರಡೆರಡು ಬಾರಿಯೂ ಟಿಕೆಟ್ ಒಲಿದಿರಲಿಲ್ಲ. ಆದರೆ ಈ ಬಾರಿಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯಲ್ಲಿ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

Category
ಕರಾವಳಿ ತರಂಗಿಣಿ