image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಜುಲೈ 2 ರಂದು ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಜುಲೈ 2 ರಂದು ಶಾಲೆ-ಕಾಲೇಜುಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜುಲೈ 2, 2026 ರಂದು ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ.

Category
ಕರಾವಳಿ ತರಂಗಿಣಿ