ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ಪ್ರಸಿದ್ದ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ನಲ್ಲಿ ನಡೆದು, ದರ್ಶನ್ ಗೆ ಜಾಮೀನು ನಿರಾಕರಣೆಯಾಗಿದೆ. 120ಕ್ಕೂ ಅಧಿಕ ದಿನಗಳಿಂದ ಜೈಲಿನಲ್ಲಿರುವ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.