image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ರಿಂದ ನಾಳೆ ಸಾರ್ವಜನಿಕ ಅವಹಾಲು ಸ್ವೀಕಾರ

ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ರಿಂದ ನಾಳೆ ಸಾರ್ವಜನಿಕ ಅವಹಾಲು ಸ್ವೀಕಾರ

ಮಂಗಳೂರು: ಶಾಸಕ ಶ್ರೀ ಡಿ.ವೇದವ್ಯಾಸ ಕಾಮತ್ ರವರು ನಾಳೆ 26.11.2024, ಮಂಗಳವಾರ ಮಧ್ಯಾಹ್ನ 2.30 ರಿಂದ ಸಂಜೆ 5.30ರ ವರೆಗೆ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರಲಿದ್ದಾರೆ.

ಈ ವೇಳೆಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಖುದ್ದಾಗಿ ಭೇಟಿ ನೀಡಿ ತಮ್ಮ ಸಮಸ್ಯೆ-ಅಹವಾಲುಗಳನ್ನು ಸಲ್ಲಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Category
ಕರಾವಳಿ ತರಂಗಿಣಿ