ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಸುಳ್ಳಾರೋಪ ಹೊರಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮುವಾದಕ್ಕೆ ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಲಿಸ್ ಆಯಕ್ತರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರು ಮನವಿ ಸಲ್ಲಿಸಿದರು.