image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕ ಬಜೆಟ್ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕ ಬಜೆಟ್ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ

ಸುರತ್ಕಲ್ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ  ಬಜೆಟ್
ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ ನೀಡಿದೆ ಎಂದು ಶಾಸಕ ಭರತಗ ಶೆಟ್ಟಿ ತಿಳಿಸಿದ್ದಾರೆ.
ಅಭಿವೃದ್ಧಿ ಗೆ ಬೇಕಾದ ಚಿಂತನೆಯೇ ಇಲ್ಲದ ಬಜೆಟ್ ಇದಾಗಿದ್ದು, ಕರ್ನಾಟಕವನ್ನು ಸಾಲದತ್ತಾ ತಳ್ಳಲಿದೆ. ಯುವಕರ ಕೈ ಬಲ ಪಡಿಸುವ ಯೋಜನೆಯಿಲ್ಲ. ಮೀನುಗಾರರನ್ನು ನಿರ್ಲಕ್ಷಿಸಲಾಗಿದೆ. ಪ್ರವಾಸೋದ್ಯಮ ವನ್ನು ಸರಕಾರ ಮರೆತಿದೆ.ಪ್ರಗತಿಗೆ ಕೊಡುಗೆ ನೀಡದ ಇದೊಂದು ನೀರಸ ಬಜೆಟ್ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ