image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾದಕ ವಸ್ತುಗಳ ಹಾವಳಿ ಮತ್ತು ನಿಯಂತ್ರಣ ಕುರಿತಂತೆ ಸಭೆ ನಡೆಸಿದರು. 

 

ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ