image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ರಾತ್ರೊರಾತ್ರಿ ನನ್ನ ಹೆಸರು ಸಚಿವ ಪಟ್ಟಿಯಿಂದ ಔಟ್‌ : ಸಿ.ಎಸ್‌.ನಾಡಗೌಡ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ರಾತ್ರೊರಾತ್ರಿ ನನ್ನ ಹೆಸರು ಸಚಿವ ಪಟ್ಟಿಯಿಂದ ಔಟ್‌ : ಸಿ.ಎಸ್‌.ನಾಡಗೌಡ

ಬೆಂಗಳೂರು : ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಕಾಂಗ್ರೆಸ್‌ನಲ್ಲಿ ನನ್ನ ನಿಷ್ಠೆ, ಪ್ರಾಮಾಣಿಕತೆಗೆ ಬೆಲೆ ಇದೆ ಎನ್ನುವುದಾದರೆ ಸಚಿವ ಸಂಪುಟ ಪುನಾರಚನೆ ವೇಳೆ ಹೈಕಮಾಂಡ್‌ ನಾಯಕರು ನನ್ನ ಹೆಸರನ್ನೂ ಪರಿಗಣಿಸುತ್ತಾರೆ ಎಂದು ಕೆಎಸ್‌ಡಿಎಲ್‌ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್‌.ನಾಡಗೌಡ ಹೇಳಿದ್ದಾರೆ.

Category
ಕರಾವಳಿ ತರಂಗಿಣಿ