image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಇವಿಮ್ ನಿಂದ ಮತಪತ್ರಕ್ಕೆ : 'ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026' ಅಂಗೀಕಾರ

ಇವಿಮ್ ನಿಂದ ಮತಪತ್ರಕ್ಕೆ : 'ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026' ಅಂಗೀಕಾರ

ಬೆಂಗಳೂರು : ಗ್ರಾಮೀಣ ಭಾರತದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರ ಒಂದು ಐತಿಹಾಸಿಕ ಮತ್ತು ಕ್ರಾಂತಿಕಾರಿ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸುವ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ, ಇವಿಎಂ ಯಂತ್ರಗಳ ಬದಲಿಗೆ ಪುನಃ ಮತಪತ್ರ ಪದ್ಧತಿಯನ್ನು ಜಾರಿಗೆ ತರುವ 'ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026' ಅನ್ನು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿದೆ.

Category
ಕರಾವಳಿ ತರಂಗಿಣಿ