image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ: ಹೊತ್ತಿ ಉರಿದ ಬೋಗಿಗಳು

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ: ಹೊತ್ತಿ ಉರಿದ ಬೋಗಿಗಳು

ಚೆನ್ನೈ:  ಮೈಸೂರಿನಿಂದ ದರ್ಭಾಂಗ್‌ಗೆ  ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್  ರೈಲು, ಚೆನ್ನೈ ಸಮೀಪದ ಕವರೈಪೆಟ್ಟೈ  ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಎರಡು ಬೋಗಿಗಳು ಹೊತ್ತಿ ಉರಿದಿವೆ.

ಇಂದು ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೈ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ರೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

Category
ಕರಾವಳಿ ತರಂಗಿಣಿ