image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ ಉಪಚುನಾವಣೆ: ಜಿಲ್ಲಾಧಿಕಾರಿ ಪರಿಶೀಲನೆ

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ ಉಪಚುನಾವಣೆ: ಜಿಲ್ಲಾಧಿಕಾರಿ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನಪರಿಷತ್ ಉಪಚುನಾವಣೆ ಹಿನ್ನಲೆ ಮತಗಟ್ಟೆಗಳಿಗೆ ಮತಪತ್ರ ಮತ್ತು ಸಿಬ್ಬಂಧಿಗಳನ್ನು ಕಳುಹಿಸಿಕೊಡುವ ಮಸ್ಟರಿಂಗ್ ಕಾಯ೯ ಭಾನುವಾರ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಿತು.

ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ‌ ಚುನಾವಣೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರೀಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

Category
ಕರಾವಳಿ ತರಂಗಿಣಿ