image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಡಾ. ಭರತ್ ಶೆಟ್ಟಿ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ ಡಾ. ಭರತ್ ಶೆಟ್ಟಿ

ಗುರುಪುರ : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‌ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಗುರುಪುರ ಪಂಚಾಯತ್ ಸದಸ್ಯರಾದ ಸುನಿಲ್ ಸುವರ್ಣ, ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ನಳಿನಿ ಶೆಟ್ಟಿ, ಪಕ್ಷ ಪ್ರಮುಖರು ಹಾಗೂ ಸ್ಥಳೀಯರು ನಾಗರಿಕರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ