image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಿಷೇಧವಿದ್ದರೂ ಬ್ರಿಟಿಷರ ಕಾಲದ ಸೇತುವೆಯಲ್ಲಿ ಸಂಚಾರ: ಸಿಲುಕಿಕೊಂಡ ಗೂಡ್ಸ್ ವಾಹನ

ನಿಷೇಧವಿದ್ದರೂ ಬ್ರಿಟಿಷರ ಕಾಲದ ಸೇತುವೆಯಲ್ಲಿ ಸಂಚಾರ: ಸಿಲುಕಿಕೊಂಡ ಗೂಡ್ಸ್ ವಾಹನ

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ, ಕೂಡ ಅದನ್ನು ಲೆಕ್ಕಿಸದೆ ಟಾಟ ಏಸ್ ಗೂಡ್ಸ್ ಟೆಂಪೋವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸೇತುವೆಯಲ್ಲಿ ತಲೆ ಮೇಲೆಯಾಗಿ ನಿಂತುಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. 

ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ. ಸಿಲುಕಿಕೊಂಡ ವಾಹನವನ್ನು ಹೊರತೆಗೆಯಲು ಹರಸಾಹಸ ಪಡಲಾಗಿದೆ.

Category
ಕರಾವಳಿ ತರಂಗಿಣಿ