image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ...

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನ...

ಮಂಗಳೂರು: ಗಾಣಿಗ ಸಮುದಾಯ ಸೇವಾ ಸಂಘ (ರಿ) ಮಂಗಳೂರು ಇವರ ಪೆರ್ಣೆ ಶ್ರೀ ಮುಚ್ಚಿಲೋಟು ಭಗವತಿ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ ಗಾಣಿಗ ಸಮುದಾಯದ ಮಕ್ಕಳಿಗಾಗಿ ನೀಡುತ್ತಿರುವ ಪ್ರತಿಭಾ ಪುರಸ್ಕಾರಕ್ಕೆ 2023-2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯೊಂದಿಗೆ ಶಾಲಾ ಮುಖ್ಯಸ್ಥರು/ಪ್ರಾಂಶುಪಾಲರು ದೃಡೀಕರಿಸಿದ ಅಂಕ ಪ್ರತಿಯೊಂದಿಗೆ ದಿನಾಂಕ 31.3.2025ರ ಒಳಗಾಗಿ ಈ ಹೇಳಿದ ವಿಳಾಸಕ್ಕೆ ತಲುಪಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Shri Krishna D.S

"Aradhana" Brahmarakodi, Near Nagakannika Temple Derebail, Konchady Mangalore-575008 Mob: 9480055689

 Udaya Kumar K

"Shreyas" 9/110/7, Guruprasad Lane Gorigudda, Kankanady Post Mangalore-575002 Mob: 9986585583

Category
ಕರಾವಳಿ ತರಂಗಿಣಿ