image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಡ್ಯಾರ್ ನಲ್ಲಿ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ...

ಅಡ್ಯಾರ್ ನಲ್ಲಿ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ...

ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನ ಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ   ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು.  ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ