ಮಂಗಳೂರು:ಪೊಲೀಸ್ ಇಲಾಖೆಯಲ್ಲಿ ಅಸಿಸ್ಟೆಂಟ್ ರಿಸರ್ವ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ ಸುಂದರ ಶೆಟ್ಟಿ ಅವರು ಸುಮಾರು 37 ವರ್ಷಗಳ ಸುಧೀರ್ಘ ಸೇವೆ ಬಳಿಕ ನಿವೃತ್ತರಾಗಿದ್ದಾರೆ. ಅವರನ್ನು ಜಿಲ್ಲಾ ಎಸ್ಪಿ ಯತೀಶ್ ಎನ್. ಆಡಿಷನ್ ಎಸ್ಪಿ ರಾಜೇಂದ್ರ ಅವರು ಸರಳ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಆರ್.ಪಿ ಐ ನಾರಾಯಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.