ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ : ದರೆಗುರುಳುತ್ತಿರುವ ಮರ
ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ : ದರೆಗುರುಳುತ್ತಿರುವ ಮರ
20/05/2025
20/05/2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗಿನಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಮರಗಳು ಧರೆಗುರುತ್ತಿರುವ ಬಗ್ಗೆ ವರದಿಯಾಗಿದೆ. ಮಂಗಳೂರು ನಗರದ ಕದ್ರಿ ಪಾರ್ಕ್ ರಸ್ತೆಯಲ್ಲಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸಂಚಾರ ಸಂಚಾರಕ್ಕೆ ಅಡಚಣೆ ಉಂಟಾಗಿದೆ.