image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತೃತೀಯ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ

ತೃತೀಯ ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಸಂಚಿಕೆ ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ

ಮಂಗಳೂರು ಪ್ರೆಸ್ ಕ್ಲಬ್ ನ ತೃತೀಯ ಮಂಗಳೂರು ಸಮಾಚಾರ ಸಂಚಿಕೆಯನ್ನು ಪ್ರೆಸ್ ಕ್ಲಬ್ ನಲ್ಲಿ ಬಿಡುಗಡೆ ಮಾಡಲಾಯಿತು. ಹಿರಿಯ ಪತ್ರಕರ್ತ ಮತ್ತು ತರ್ಜನಿ ಕಮ್ಯುನಿಕೇಶನ್ ನ ವ್ಯವಸ್ಥಾಪಕ ಸಂಜಯ್ ಪ್ರಭು ಈ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಈ ಸಂಧರ್ಭ ಪ್ರೆಸ್ ಕ್ಲಬ್ ನ ಸ್ಥಾಪಕಧ್ಯಕ್ಷ ಆನಂದ ಶೆಟ್ಟಿ, ಅಧ್ಯಕ್ಷರಾದ  ಪಿ. ಬಿ. ಹರೀಶ್ ರೈ, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ, ಅನ್ನು ಮಂಗಳೂರು, ಇಬ್ರಾಹಿಂ ಅದ್ಕಸ್ಥಳ, ವಿಜಯ್ ಕೋಟ್ಯಾನ್ ಮತ್ತಿದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ