image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಭಾರಿ ಮಳೆ ಹಿನ್ನಲೆ ನಾಳೆ ಶಾಲೆಗೆ ರಜೆ

ಭಾರಿ ಮಳೆ ಹಿನ್ನಲೆ ನಾಳೆ ಶಾಲೆಗೆ ರಜೆ

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಹಿನ್ನಲೆ ನಾಳೆ ದಿನಾಂಕ 31-05-2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

Category
ಕರಾವಳಿ ತರಂಗಿಣಿ