image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಮೇರಿಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಶಾಸಕರ ಸಮ್ಮೇಳನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ'ಸೋಜಾ ಆಯ್ಕೆ

ಅಮೇರಿಕಾದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಶಾಸಕರ ಸಮ್ಮೇಳನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ'ಸೋಜಾ ಆಯ್ಕೆ

ಮಂಗಳೂರು : ರಾಜ್ಯ ಶಾಸಕರ ರಾಷ್ಟ್ರೀಯ ಸಮಾಮೇಶ ಹಾಗೂ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯಲಿದ್ದು ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿಸೋಜಾರವರು ಆಯ್ಕೆಯಾಗಿದ್ದಾರೆ. ಈ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆ ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ ಸೇರಿದಂತೆ ಹಲವು ವಿಷಯಗಳ ವಿಚಾರ ಸಂಕೀರ್ಣ ಸಂವಾದಗಳು ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ