ಮಂಗಳೂರು: NSUI ತತ್ವ, ಸಿದ್ಧಾಂತವನ್ನು ಒಪ್ಪಿ ನಗರದ ABVP ಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಮನಪಾ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಡಿಸಿಸಿ ಮಾಧ್ಯಮ ವಕ್ತಾರ ಉದಯ್ ಆಚಾರ್ ಉಪಸ್ಥಿತರಿದ್ದರು.