image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜಿ.ಟಿ.ಟಿ.ಸಿ: ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಜಿ.ಟಿ.ಟಿ.ಸಿ: ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್‍ಗೆ ಅರ್ಜಿ ಆಹ್ವಾನ

ಮಂಗಳೂರು- ಬೈಕಂಪಾಡಿ  ಜಿ.ಟಿ.ಟಿ.ಸಿ. ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಉದ್ಯೋಗಾಧಾರಿತ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್‍ಗೆ ಎಸ್.ಎಸ್.ಎಲ್.ಸಿ ಪಾಸ್/ಫೇಲ್ ಅಥವಾ ಪಿಯುಸಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
   ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದ ಜಿ.ಟಿ.ಟಿ.ಸಿ  ಕೇಂದ್ರವನ್ನು (ದೂ.ಸಂ:- 8073208137, 7899070548, 9481265587) ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆÉಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ