image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನವೆಂಬರ್ 3 ರಂದು ದಿಶಾ ಸಭೆ

ನವೆಂಬರ್ 3 ರಂದು ದಿಶಾ ಸಭೆ

ಮಂಗಳೂರು: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಅನುಷ್ಠಾನ ದ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ  ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ  ನವೆಂಬರ್ 3 ರಂದು ಬೆಳಿಗ್ಗೆ 10.30 ಗಂಟೆಗೆ ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

Category
ಕರಾವಳಿ ತರಂಗಿಣಿ