image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನವೆಂಬರ್ 8 ರಂದು ಕನಕ ಜಯಂತಿ

ನವೆಂಬರ್ 8 ರಂದು ಕನಕ ಜಯಂತಿ

ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿ ಆಚರಣೆ ನವೆಂಬರ್ 8 ರಂದು ಬೆಳಿಗ್ಗೆ 10.30 ಕ್ಕೆ ನಗರದ ಉರ್ವಸ್ಟೋರ್‍ ನಲ್ಲಿರುವ ತುಳುಭವನದಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಲೇಖಕಿ ಬಿ.ಎಂ ರೋಹಿಣಿ  ಉಪನ್ಯಾಸ ನೀಡಲಿದ್ದಾರೆ.

Category
ಕರಾವಳಿ ತರಂಗಿಣಿ